Normal Theme Yellow on Black Theme Fusia on Black Theme

ಶ್ರೀ ಪುತ್ತೂರು ಮಹಾಲಿಂಗೇಶ್ವರ ದೇವಾಸ್ಥಾನ, ಪುತ್ತೂರು

ಶ್ರೀ ಕ್ಷೇತ್ರದ ಬಗ್ಗೆ
ತನ್ನ ಮಧ್ಯಾಹ್ನದ ಭೋಜನಕ್ಕಿಂತ ಮೊದಲು ಶಿವಲಿಂಗಾರ್ಚನೆಯನ್ನು ಸಂಪ್ರದಾಯವನ್ನಾಗಿಟ್ಟಕೊಂಡಿದ ಆ ವ್ರದ್ಧ ವಿಪ್ರರು ತನ್ನ ಸಂಪುಟದಿಂದ, ಸೂರ್ಯಪ್ರಭೆಯಿಂದ ಕಂಗೊಳಿಸುವ ಸುಂದರಾಕ್ರತಿಯ ಶಿವಲಿಂಗವೊಂದನ್ನು ತೆಗೆದು ಗೋವಿಂದ ಭಟ್ಟರ ಕೈಗಿತ್ತು ಇದನ್ನು ಕೈಯಲ್ಲಿಟ್ಟುಕೊಂಡೇ ಪೊಜಿಸಬೇಕೆಂದು ತಿಳಿಸಿ, ತಾವು ಕುಮಾರಧಾರಾ ನದಿಗೆ ಸ್ನಾನಕ್ಕೆಂದು ಹೋದರು.
ಮುಂದೆ ಓದಿ...
ಶ್ರೀ ಕ್ಷೇತ್ರದ : ಸ್ಥಳ ಪುರಾಣ
ಬಹು ಪ್ರಾಚೀನ ಕಾಲದಲ್ಲಿ ವೇದ ವೇದಾಂತ ಪಾರಂಗತರಾದ ಶೈವ ಸಂಪ್ರದಾಯದ ವಿಪ್ರಾರೊಬ್ಬರು ಕಾಶೀ ಕ್ಷೇತ್ರದಿಂದ ಶಿವಲಿಂಗವೊಂದನ್ನು ಪಡೆದುಕೊಂಡು ಅದನ್ನು ಅರ್ಚಿಸುತ್ತಾ ದಕ್ಷಿಣಾ ಪಥದಲ್ಲಿ ಸಂಚರಿಸುತ್ತಿದ್ದರು.ಶಿವಾರ್ಚನೆಯಲ್ಲೇ ಜೀವನವನ್ನು ಧನ್ಯವನ್ನಾಗಿ ಮಾಡಿಕೊಂಡಿದ್ದ ಈ ವಿಪ್ರೋತ್ತಮರು ಒಂದು ದಿನ ಗಯಾಪದ ಕ್ಷೇತ್ರವೆಂದು ಪ್ರಸಿದ್ಧವಾಗಿದ್ದ ಈಗಿನ ಉಪ್ಪಿನಂಗಡಿಗೆ ಬಂದಿದ್ದರು. ಆಗ ಈ ವ್ರದ್ಧ ವಿಪ್ರರನ್ನು ಭೇಟಿಯಾಗಿ ಅವರ ವ್ಯಕ್ತಿತ್ವದಿಂದ ಆಕರ್ಷಿತರಾದ ಗೋವಿಂದ ಭಟ್ಟರೆಂಬವರು ಅವರಲ್ಲಿ ಕುಶಲ ಪ್ರಶ್ನೆಗಳನ್ನು ಹಾಕಿದರು.
ಮುಂದೆ ಓದಿ...
2013 ALL RIGHTS RESERVED.
SHREE PUTTUR MAHALINGESHWARA TEMPLE, PUTTUR, DK.
ಮಾಲೀಕತ್ವ :
ಈ ವೈಬ್ ಸೈಟ್ ಮತ್ತು ಅದರ ಪರಿವಿಡಿಯ ಮಾಲೀಕತ್ವವನ್ನು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳು ಹೊಂದಿರುತ್ತಾರೆ.
Home|Sitemap|Screen Reader Access

Screen Reader Access


Screen Reader Website Free/Commercial
Non Visual Desktop Access (NVDA) http://www.nvda-project.org/ (External website that opens in a new window) Free
System Access To Go http://www.satogo.com/ (External website that opens in a new window) Free
Hal http://www.yourdolphin.co.uk/productdetail.asp?id=5 (External website that opens in a new window) Commercial
JAWS http://www.freedomscientific.com/jaws-hq.asp (External website that opens in a new window) Commercial
Supernova http://www.yourdolphin.co.uk/productdetail.asp?id=1 (External website that opens in a new window) Commercial
Window-Eyes http://www.gwmicro.com/Window-Eyes/ (External website that opens in a new window) Commercial